ದೇಶಪಶ್ಚಿಮ ಬಂಗಾಳ ಚುನಾವಣಾ ಹಿಂಸಾಚಾರ; 17 ವರ್ಷದ ವಿದ್ಯಾರ್ಥಿ ಬಲಿ, ಸಾವಿನ ಸಂಖ್ಯೆ 15ಕ್ಕೆ ಏರಿಕೆ
ಪಶ್ಚಿಮ ಬಂಗಾಳದಲ್ಲಿ ಜುಲೈ 8 ರಂದು ನಿಗದಿಯಾಗಿದ್ದ ಗ್ರಾಮೀಣ ಚುನಾವಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹಿಂಸಾಚಾರದಲ್ಲಿ ಉತ್ತರ 24 ಪರಗಣ ಜಿಲ್ಲೆಯ ದೇಗಂಗಾ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಶಾಲಾ ವಿದ್ಯಾರ್ಥಿಯೊಬ್ಬರು ಸಾವಿಗೀಡಾಗಿದ್ದು, ಕಳೆದ 26 ದಿನಗಳಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.