ಕ್ರೀಡೆಐಎಸ್ಎಲ್: ಬೆಂಗಳೂರು ತಂಡದ ವಿರುದ್ಧ ಪಂದ್ಯ ಕೈಬಿಟ್ಟಿದ್ದ ಕೇರಳ ಬ್ಲಾಸ್ಟರ್ಸ್ ತಂಡಕ್ಕೆ 4 ಕೋಟಿ ರೂ. ದಂಡ!
ಮಾರ್ಚ್ 3ರಂದು ಬೆಂಗಳೂರು ಎಫ್ಸಿ ವಿರುದ್ಧದ ಇಂಡಿಯನ್ ಸೂಪರ್ ಲೀಗ್ ಪ್ಲೇ-ಆಫ್ ಪಂದ್ಯವನ್ನು ಕೈಬಿಟ್ಟಿದ್ದಕ್ಕಾಗಿ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್(ಎಐಎಫ್ಎಫ್) ನ ಶಿಸ್ತು ಸಮಿತಿಯು ಕೇರಳ ಬ್ಲಾಸ್ಟರ್ಸ್ ಎಫ್ಸಿಗೆ 4 ಕೋಟಿ ರೂಪಾಯಿ ದಂಡ ವಿಧಿಸಿದೆ.