ರಾಜ್ಯಮಧ್ಯಾಹ್ನದ ಬಿಸಿಯೂಟಕ್ಕೆ ಪೌಷ್ಟಿಕಾಂಶ: ಅಕ್ಷಯ ಪಾತ್ರಾ ಫೌಂಡೇಶನ್ ಜೊತೆಗಿನ ಒಪ್ಪಂದಕ್ಕೆ ಐಐಎಂಆರ್ ಸಹಿ
ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಮೆನುವಿನಲ್ಲಿ ಜೋಳ, ಸಜ್ಜೆ ಮತ್ತು ರಾಗಿಯನ್ನು ರಾಜ್ಯ ಹಾಗೂ ದೇಶದಾದ್ಯಂತ ಪರಿಚಯಿಸಲಾಗುವುದು. ಪೋಷಣ್ ಅಭಿಯಾನದ ಭಾಗವಾಗಿ ಮಕ್ಕಳ ಊಟದಲ್ಲಿ ಪೌಷ್ಟಿಕಾಂಶವನ್ನು ಸೇರಿಸಲು ಇನ್ಸ್ಟಿಟ್ಯೂಟ್ ಆಫ್ ಮಿಲೆಟ್ಸ್ ರಿಸರ್ಚ್ (IIMR), ಅಕ್ಷಯ ಪಾತ್ರಾ ಫೌಂಡೇಶನ್ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.