ಐಐಎಸ್ ಸಿ

News headlines 13-11-2025 | ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ; ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ತಪ್ಪೇನು?: ಡಿಕೆಶಿ; IISC ಗುತ್ತಿಗೆ ನೌಕರರು ಬಂಧನ; ಮೇಕೆದಾಟು: ತಮಿಳುನಾಡು ಸರ್ಕಾರಕ್ಕೆ ಹಿನ್ನಡೆ

ಮಾನವ-ಆನೆ ಸಂಘರ್ಷ ತಗ್ಗಿಸಲು ಒಪ್ಪಂದ: ಅರಣ್ಯ ಇಲಾಖೆ-IISc ಸಹಿ!
ಮೈಸೂರು ಆನೆ ಮೀಸಲು ಪ್ರದೇಶದಲ್ಲಿ ಏಷ್ಯನ್ ಆನೆಗಳ ಭೂಪ್ರದೇಶ ನಿರ್ವಹಣೆಗಾಗಿ 5 ವರ್ಷಗಳ ಸಹಯೋಗದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಬೆಂಗಳೂರಿಗೂ ರತನ್ ಟಾಟಾಗೂ ಇದೆ ವಿಶೇಷ ನಂಟು!
ಟಾಟಾ ಕುಟುಂಬಕ್ಕೂ ಬೆಂಗಳೂರಿನ ಐಐಎಸ್ ಸಿ ಗೂ ವಿಶೇಷ ನಂಟಿದೆ. ರತನ್ ಟಾಟಾ ಸಹ ಬೆಂಗಳೂರಿನ ಐಐಎಸ್ ಸಿಯಲ್ಲಿನ ಶಿಕ್ಷಣ ಹಾಗೂ ಸಂಶೋಧನೆ ಮುನ್ನಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಕರ್ನಾಟಕ: ನಗರೀಕರಣದಿಂದ ಆವಾಸಸ್ಥಾನ ನಾಶ; ಆನೆಗಳ ಸಂತತಿ ಮೇಲೆ ಪರಿಣಾಮ!
ಸಂಶೋಧನೆಯು ಉತ್ತರ, ಮಧ್ಯ ಮತ್ತು ದಕ್ಷಿಣ ಭಾರತದಾದ್ಯಂತ ಹರಡಿರುವ ಐದು ಆನೆ ಪ್ರದೇಶಗಳನ್ನು ಗುರುತಿಸಿದೆ. ಈ ಪೈಕಿ ಉತ್ತರದಲ್ಲಿ ಎರಡು ಮತ್ತು ದಕ್ಷಿಣದಲ್ಲಿ ಮೂರು ಎನ್ನಲಾಗಿದೆ.

ಬೆಂಗಳೂರಿನಲ್ಲಿ ಸುರಂಗ ಮಾರ್ಗದಿಂದ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಸಿಗಲಿದೆಯೇ? IISc ತಜ್ಞರು ಏನಂತಾರೆ!
ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರವಾಗಿ ರಾಜ್ಯ ಸರ್ಕಾರ 195 ಕಿಲೋಮೀಟರ್ ಉದ್ದದ ಸುರಂಗ ರಸ್ತೆ ಯೋಜನೆಗೆ ಮುಂದಾಗಿರುವಾಗಲೇ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ತಜ್ಞರು ವರದಿ ಸಲ್ಲಿಸಿದ್ದಾರೆ.

ಪ್ರತಿಷ್ಠಿತ ಐಐಎಸ್ ಸಿ ಪ್ರವೇಶಕ್ಕೆ ತಡೆ: ಕ್ಯಾಂಟೀನ್‌ನ ಹೊರಗಿನ ಉದ್ಯಾನದಲ್ಲಿ ತೀಸ್ತಾ ಸೆಟಲ್ವಾಡ್ ಉಪನ್ಯಾಸ!
ಕೋಮು ಸೌಹಾರ್ದತೆ ಮತ್ತು ನ್ಯಾಯದ ಕುರಿತು ಉಪನ್ಯಾಸ ನೀಡಲು ಭಾರತೀಯ ವಿಜ್ಞಾನ ಸಂಸ್ಥೆಗೆ ಬುಧವಾರ ಬಂದಿದ್ದ ತಮಗೆ ಪ್ರವೇಶ ನಿರಾಕರಿಸಲಾಯಿತು ಎಂದು ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಆರೋಪಿಸಿದ್ದಾರೆ.

ಬೆಂಗಳೂರು: ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಐಐಎಸ್ಸಿ ಕ್ಯಾಂಪಸ್ ಪ್ರವೇಶಿಸದಂತೆ ತಡೆ!
: ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಯ ಸಂಸ್ಥೆಯ ಭದ್ರತಾ ಸಿಬ್ಬಂದಿಯು ಕ್ಯಾಂಪಸ್ ಒಳಗೆ ಪ್ರವೇಶಿಸದಂತೆ ತಡೆದಿದ್ದಾರೆ ಎಂದು ತಿಳಿದು ಬಂದಿದೆ.

ಬೆಳ್ಳಂದೂರು ಕೆರೆಯ ನೊರೆಗೆ ಕಾರಣ ಬಹಿರಂಗ: ಐಐಎಸ್ ಸಿ ಸಂಶೋಧಕರು ಹೇಳಿದ್ದೇನು?
ಬೆಳ್ಳಂದೂರು ಕೆರೆಯಲ್ಲಿ ನೊರೆ ಕಾಣಿಸಿಕೊಳ್ಳಲು ಕಾರಣವೇನೆಂದು ಐಐಎಸ್‌ಸಿಯು ಪತ್ತೆ ಹಚ್ಚಿದೆ. ನಾಲ್ಕು ವರ್ಷಗಳ ಅಧ್ಯಯನ ಮಾಡಿದ ನಂತರ ಸಂಶೋಧಕರು ಇದರ ವಿಚಾರವಾಗಿ ಮೂರು ಕಾರಣಗಳನ್ನು ಈಗ ಹೇಳಿದ್ದಾರೆ.

ನಮ್ಮ ಮೆಟ್ರೋ ಮಾರ್ಗಗಳಲ್ಲಿ ಸುರಕ್ಷತೆ ಕ್ರಮಗಳ ಕುರಿತು IISc ತಂಡದಿಂದ ಪರಿಶೀಲನೆ!
ಮುಂಬರುವ ಮೂರು ಮಾರ್ಗಗಳ ನಿರ್ಮಾಣ ಸ್ಥಳಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಮೇಲ್ವಿಚಾರಣೆ ಮಾಡಲು ಬಿಎಂಆರ್ಸಿಎಲ್ IISc ಯ ತಂಡವೊಂದನ್ನು ನಿಯೋಜಿಸಿದೆ.

