ಐಐಎಸ್ ಸಿ ಬೆಂಗಳೂರು

NIRF ರ‍್ಯಾಂಕಿಂಗ್: ಸತತ 7ನೇ ವರ್ಷವೂ ಐಐಟಿ ಮದ್ರಾಸ್ ಗೆ ಅಗ್ರಸ್ಥಾನ; IISc ಬೆಂಗಳೂರಿಗೆ 2ನೇ ಸ್ಥಾನ
IISc ಬೆಂಗಳೂರು ಸಂಶೋಧನಾ ವಿಭಾಗದಲ್ಲಿ ಐಐಟಿ ಮದ್ರಾಸ್ ಅನ್ನು ಹಿಂದಿಕ್ಕುವುದರ ಜೊತೆಗೆ, ಇದು ದೇಶದ ಅತ್ಯುತ್ತಮ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ಉತ್ತಮ ಸಂಬಂಧದ ಹೊರತಾಗಿಯೂ ಜಪಾನ್‌ನಲ್ಲಿ ಕೇವಲ 1,302 ಭಾರತೀಯ ವಿದ್ಯಾರ್ಥಿಗಳು ವ್ಯಾಸಂಗ
“ಭಾರತ ಮತ್ತು ಜಪಾನ್ ಉತ್ತಮ ದ್ವಿಪಕ್ಷೀಯ ಸಂಬಂಧವನ್ನು ಹೊಂದಿದ್ದರೂ, ಥಾಯ್ಲೆಂಡ್, ಮಲೇಷ್ಯಾ, ಫಿಲಿಪೈನ್ಸ್, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಚೀನಾ ಅಥವಾ ಅಮೆರಿಕದಂತಹ ಇತರ ದೇಶಗಳಿಗೆ ಹೋಲಿಸಿದರೆ ಜಪಾನ್‌ನಲ್ಲಿ ಭಾರತೀಯ...

'ಅಂಶಿ ಘಾಟ್' ಪುನಃ ತೆರೆಯಲು ಬೆಂಗಳೂರಿನ ಐಐಎಸ್ ಸಿ ಸಹಾಯ ಕೋರಿದ ಉತ್ತರ ಕನ್ನಡ ಜಿಲ್ಲಾಡಳಿತ
ಭಾರೀ ಭೂಕುಸಿತದಿಂದಾಗಿ ನಿರ್ಬಂಧಿಸಲಾಗಿರುವ ಅಂಶಿ ಘಾಟ್ ತೆರೆಯಲು ಮಾರ್ಗಗಳನ್ನು ಕಂಡುಕೊಳ್ಳಲು ಉತ್ತರ ಕನ್ನಡ ಜಿಲ್ಲಾಡಳಿತವು ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರ ಸಹಾಯ ಪಡೆಯುತ್ತಿದೆ.

ಐಐಎಸ್ ಸಿ ಬೆಂಗಳೂರು ಸಂಶೋಧನಾ ಕ್ರಮಗಳಿಗೆ ಪ್ರಧಾನಿ ಮೆಚ್ಚುಗೆ
ಭಾರತೀಯ ವಿಜ್ಞಾನ ಸಂಸ್ಥೆ ಸ್ನಾತಕೋತ್ತರ ವೈದ್ಯಕೀಯ ಶಾಲೆ ಹಾಗೂ ಸಂಶೋಧನಾ ಆಸ್ಪತ್ರೆಯನ್ನು ಸ್ಥಾಪಿಸಲು ಉದ್ದೇಶಿಸಿದ್ದು, ಈ ಪ್ರಸ್ತಾವನೆಯನ್ನು ಪ್ರಧಾನಿ ನರೇಂದ್ರ ಮೋದಿ ಎದುರು ಮಂಡಿಸಿದೆ.

ಬೆಂಗಳೂರು ಐಐಎಸ್ಸಿ, ಮಣಿಪಾಲ ಅಕಾಡೆಮಿ ಸೇರಿ 6 ಸಂಸ್ಥೆಗಳಿಗೆ ಉತ್ಕೃಷ್ಟ ಸ್ಥಾನಮಾನ
ಬೆಂಗಳೂರಿನ ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ಸಿ) ಹಾಗೂ ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ...

ಐಐಎಸ್ ಸಿ ಬೆಂಗಳೂರು ದೇಶದ ನಂಬರ್ ಒನ್ ಶಿಕ್ಷಣ ಸಂಸ್ಥೆ
ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರತಿಷ್ಠಿತ ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಸೈನ್ಸ್(ಐಐಎಸ್ ಸಿ) ಶಿಕ್ಷಣ ಸಂಸ್ಥೆಯು ದೇಶದ ನಂಬರ್ ಒನ್ ಶಿಕ್ಷಣ....

ಉನ್ನತ ಶಿಕ್ಷಣ ಸಂಸ್ಥೆಗಳ ರ‍್ಯಾಂಕಿಂಗ್: ಬೆಂಗಳೂರು ಐಐಎಸ್ ಸಿಗೆ ಅಗ್ರಸ್ಥಾನ!
ಕೇಂದ್ರ ಸರ್ಕಾರ ಪ್ರಕಟಿಸಿರುವ ದೇಶದ 100 ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿ ಕರ್ನಾಟಕ ಒಟ್ಟು ಏಳು ಶಿಕ್ಷಣ ಸಂಸ್ಥೆಗಳು ಸ್ಥಾನ ಪಡೆದಿದ್ದು, ಕಳೆದ ಸಾಲಿನಂತೆಯೇ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆ ಅಗ್ರ ಸ್ಥಾನ ಪಡೆದಿದೆ.

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ದೇಶದ ನಂ.1 ಉನ್ನತ ಶಿಕ್ಷಣ ಸಂಸ್ಥೆ
ದೇಶದ ಟಾಪ್ 10 ಉನ್ನತ ಶಿಕ್ಷಣ ಸಂಸ್ಥೆಗಳ ಪೈಕಿ ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಮೊದಲ ಸ್ಥಾನ ಪಡೆದಿದ್ದು,....

