ದೇಶವಿಶ್ವದರ್ಜೆ ವೈಜ್ಞಾನಿಕ ಪರಿಹಾರೋಪಾಯಗಳ ಸಾಧನೆಗೆ ಭಾರತದಲ್ಲಿ ಪೂರಕ ವಾತಾವರಣವಿದೆ: ಪ್ರಧಾನಿ ಮೋದಿ
ವಿಶ್ವ ದರ್ಜೆ ವೈಜ್ಞಾನಿಕ ಪರಿಹಾರೋಪಾಯಗಳನ್ನು ಸಾಧಿಸಲು ಭಾರತ, ಅಗತ್ಯವಿರುವ ದತ್ತಾಂಶ, ಜನಸಂಖ್ಯೆ,ಬೇಡಿಕೆ ಹಾಗೂ ಪ್ರಜಾಪ್ರಭುತ್ವವನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.