ಐಐಎಸ್ಸಿ ಬೆಂಗಳೂರು

IISc ಸಂಶೋಧನೆ: ನೀರಿನಿಂದ ಪ್ಲಾಸ್ಟಿಕ್ ತೆಗೆದುಹಾಕುವ ತಂತ್ರಜ್ಞಾನ ಅಭಿವೃದ್ಧಿ
ಪ್ಲಾಸ್ಟಿಕ್ ಪರಿಸರಕ್ಕೆ ಹಾನಿಕಾರಕವಾಗಿದ್ದು, ಮೈಕ್ರೋಪ್ಲಾಸ್ಟಿಕ್‌ನಿಂದ ಮನುಷ್ಯರಿಗೆ ಹೆಚ್ಚಿನ ಅಪಾಯವಿದೆ. ಪ್ಲಾಸ್ಟಿಕ್ ಅವಶೇಷಗಳ ಸಣ್ಣ ತುಂಡುಗಳು ನೀರು ಮತ್ತು ಸೇವಿಸುವ ಇತರ ದ್ರವಗಳ ಮೂಲಕ ಮಾನವ ದೇಹವನ್ನು ಪ್ರವೇಶಿಸಿದರೆ ಅನಾರೋಗ್ಯ ಕಟ್ಟಿಟ್ಟ ಬುತ್ತಿ.

ಬೆಂಗಳೂರಿನ ಐಐಎಸ್ಸಿ ಕೇಂದ್ರೀಯ ವಿದ್ಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಇ ಮೇಲ್: ಪೊಲೀಸರಿಂದ ತನಿಖೆ
ಸಿಲಿಕಾನ್ ಸಿಟಿ ಬೆಂಗಳೂರಿನ ಶಾಲೆಗೆ ಇ ಮೇಲ್ ಮೂಲಕ ಮತ್ತೆ ಬಾಂಬ್ ಬೆದರಿಕೆ ಬಂದಿದೆ. Sahukarisrinuvasarao65@gmail.com ಎಂಬ ಇ-ಮೇಲ್ ಮೂಲಕ ಬೆಂಗಳೂರಿನ ಯಶವಂತಪುರದಲ್ಲಿರುವ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಜನವರಿ 28ರಂದು ಬಾಂಬ್ ಬೆದರಿಕೆ ಬಂದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಐಐಎಸ್‌ಸಿ ಬೆಂಗಳೂರು, ಐಐಟಿ ಮದ್ರಾಸ್ ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆ: ವರದಿ
ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿರುವ ಐಐಎಸ್ ಸಿ ಬೆಂಗಳೂರು ಮತ್ತು ತಮಿಳುನಾಡಿನ ಐಐಟಿ ಮದ್ರಾಸ್ ಶಿಕ್ಷಣ ಸಂಸ್ಥೆಗಳು ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು ಎಂದು ವರದಿಯೊಂದು ಹೇಳಿದೆ.

ಐವರು ಹಳೆ ವಿದ್ಯಾರ್ಥಿಗಳನ್ನು ವಿಶಿಷ್ಟ ಪ್ರಶಸ್ತಿಗೆ ಆಯ್ಕೆ ಮಾಡಿದ ಐಐಎಸ್ಸಿ
ಭಾರತೀಯ ವಿಜ್ಞಾನ ಸಂಸ್ಥೆ (IISc), ಸಮಾಜ ಮತ್ತು ಸಂಸ್ಥೆಗೆ ನೀಡಿದ ಕೊಡುಗೆಗಳಿಗಾಗಿ ಐವರು ಐಐಎಸ್‌ಸಿ ವಿಜ್ಞಾನಿಗಳು ಮತ್ತು ಇಂಜಿನಿಯರ್‌ಗಳನ್ನು ಗೌರವಿಸುವ ವಿಶಿಷ್ಟ ಹಳೆ ವಿದ್ಯಾರ್ಥಿಗಳ ಪ್ರಶಸ್ತಿಗಳನ್ನು ಪ್ರಕಟಿಸಿದೆ.

ಕ್ಯೂಎಸ್ ಜಾಗತಿಕ ವಿಶ್ವವಿದ್ಯಾಲಯಗಳ ರ್ಯಾಂಕಿಂಗ್: ಅಗ್ರ 200 ವಿವಿಗಳಲ್ಲಿ ಬೆಂಗಳೂರು, ಬಾಂಬೇ, ದೆಹೆಲಿ ಐಐಎಸ್ಸಿ ಗೆ ಸ್ಥಾನ!
ಕ್ಯೂಎಸ್ ಜಾಗತಿಕ ವಿಶ್ವವಿದ್ಯಾಲಯಗಳ ರ್ಯಾಂಕಿಂಗ್-2022 ಪಟ್ಟಿಯಲ್ಲಿ ಅಗ್ರ 200 ವಿಶ್ವವಿದ್ಯಾಲಯಗಳಲ್ಲಿ ಬೆಂಗಳೂರು, ಬಾಂಬೇ ಮತ್ತು ದೆಹಲಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಗಳು ಸ್ಥಾನ ಪಡೆದಿದ್ದು, ಪ್ರಧಾನಿ ಮೋದಿ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಚಂದ್ರನ ಮೇಲೆ ಬಳಕೆ ಮಾಡಬಲ್ಲ ಇಟ್ಟಿಗೆ ತಯಾರಿಸಿದ ಬೆಂಗಳೂರು ವಿಜ್ಞಾನಿಗಳ ತಂಡ!
ಇಸ್ರೋ ಮತ್ತು ಬೆಂಗಳೂರಿನ ವಿಜ್ಞಾನಿಗಳ ತಂಡವೊಂದು ಚಂದ್ರನ ಮೇಲೆ ಬಳಕೆ ಮಾಡಬಲ್ಲ ವಿಶೇಷ ಇಟ್ಟಿಗೆ ತಯಾರಿಸಿ ಮಹತ್ವದ ಸಾಧನೆ ಮಾಡಿದೆ.

ಕ್ಯುಎಸ್ ವರ್ಲ್ಡ್ ಯುನಿವರ್ಸಿಟಿ ರ‍್ಯಾಂಕಿಂಗ್: ಐಐಟಿ ಬಾಂಬೆ ಭಾರತದ ಶ್ರೇಷ್ಠ ವಿಶ್ವವಿದ್ಯಾನಿಲಯ
ಐಐಟಿ ಬಾಂಬೆ ದೇಶದ ಶ್ರೇಷ್ಠ ವಿಶ್ವವಿದ್ಯಾನಿಲಯವಾಗಿ ಹೊರಹೊಮ್ಮಿದೆ.

