ದೇಶಸೆಪ್ಟೆಂಬರ್- ಅಕ್ಟೋಬರ್ ನಲ್ಲಿ ಕೋವಿಡ್-19 ಮೂರನೇ ಅಲೆ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ: ಐಐಟಿ ಕಾನ್ಪುರ ಅಧ್ಯಯನ
ಈ ವರ್ಷದ ಸೆಪ್ಟೆಂಬರ್- ಅಕ್ಟೋಬರ್ ಅವಧಿಯಲ್ಲಿ ಕೋವಿಡ್-ಮೂರನೇ ಅಲೆ ಉತ್ತುಂಗಕ್ಕೇರುವ ಸಾಧ್ಯತೆಯಿದೆ ಎಂದು ಕಾನ್ಪುರ ಐಐಟಿಯ ಪ್ರೊಫೆಸರ್ ರಾಜೇಶ್ ರಂಜನ್, ಮಹೇಂದ್ರ ವರ್ಮಾ ಮತ್ತಿತರನ್ನೊಳಗೊಂಡ ತಂಡ ನಡೆಸಿರುವ ಅಧ್ಯಯನದಲ್ಲಿ ತಿಳಿದುಬಂದಿದೆ.