ದೇಶ'ಚೀಟಿಂಗ್ ಸಮರ್ಥಿಸುತ್ತಿಲ್ಲ.. ಆದ್ರೆ ವ್ಯವಸ್ಥೆ ಸರಿಯಾಗಬೇಕು, ಸಾಹಿಲ್ ಸಾವಿಗೆ ನ್ಯಾಯ ಬೇಕು': ಪ್ರತಿಭಟನಾ ನಿರತ IIT Bombay ವಿದ್ಯಾರ್ಥಿಗಳು!
ಸಾಹಿಲ್ ಸಾವಿನ ಕುರಿತು ಸಂಸ್ಥೆಯ ಹೊಣೆಗಾರಿಕೆ, ವ್ಯವಸ್ಥೆಯಲ್ಲಿನ ಲೋಪಗಳು ಹಾಗೂ ಸುಧಾರಣೆಗಳ ಅಗತ್ಯದ ಬಗ್ಗೆ ಗಮನ ಸೆಳೆಯುವುದೇ ಪ್ರತಿಭಟನೆಯ ಉದ್ದೇಶವಾಗಿತ್ತು ಎಂದು IIT ಬಾಂಬೆ ವಿದ್ಯಾರ್ಥಿಗಳು ಸ್ಪಷ್ಟಪಡಿಸಿದ್ದಾರೆ.