ದೇಶಐಐಟಿ ವಾರಣಾಸಿಯಲ್ಲಿ ಇಸ್ರೋ ಬಾಹ್ಯಾಕಾಶ ಶೈಕ್ಷಣಿಕ ಕೇಂದ್ರ ಸ್ಥಾಪನೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಡೆಸಲಿರುವ ಅಲ್ಪ ಹಗೂ ದೀರ್ಘಕಾಲೀನ ಯೋಜನೆಗಳಲ್ಲಿ ಅನುಕೂಲವಾಗುವಂತೆ ಐಐಟಿ ವಾರಣಾಸಿಯಲ್ಲಿ "ಪ್ರಾದೇಶಿಕ ಬಾಹ್ಯಾಕಾಶ ಶೈಕ್ಷಣಿಕ ಕೇಂದ್ರ" ಸ್ಥಾಪನೆ ಮಾಡುವುದಾಗಿ ಇಸ್ರೋ ಹೇಳಿದೆ. ಇದಕ್ಕಾಗಿ ಇಸ್ರೋ ವಾರಣಾಸಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.