ದೇಶಮೇ 15ರ ವೇಳೆಗೆ ಭಾರತದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 33 ರಿಂದ 35 ಲಕ್ಷಕ್ಕೇರುವ ಸಾಧ್ಯತೆ: ಐಐಟಿ ವಿಜ್ಞಾನಿಗಳು
ಭಾರತದಲ್ಲಿ ಮಾರಕ ಕೊರೋನಾ ವೈರಸ್ ನ 2ನೇ ಆರ್ಭಟ ಮುಂದುವರೆದಿರುವಂತೆಯೇ ಮೇ ತಿಂಗಳಲ್ಲಿ ಸೋಂಕು ಉತ್ತುಂಗಕ್ಕೇರುವ ಸಾಧ್ಯತೆ ಇದ್ದು, ಮೇ 15ರ ಹೊತ್ತಿಗೆ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 33 ರಿಂದ 35 ಲಕ್ಷಕ್ಕೇರುವ ಸಾಧ್ಯತೆ ಇದೆ ಎಂದು ಐಐಟಿ ವಿಜ್ಞಾನಿಗಳು ಹೇಳಿದ್ದಾರೆ.