ದೇಶಕೋವಿಡ್-19 ಎಫೆಕ್ಟ್: ಭಾರತದಲ್ಲಿ ಮನುಷ್ಯರ ಜೀವಿತಾವಧಿಯಲ್ಲಿ ಎರಡು ವರ್ಷ ಇಳಿಕೆ!
ಕೊರೋನ ವೈರಸ್ ಸಾಂಕ್ರಾಮಿಕವು ವಿವಿಧ ಹಂತಗಳಲ್ಲಿ ಜನರ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಇದೀಗ ನೂತನ ಅಧ್ಯಯನವೊಂದರ ಪ್ರಕಾರ ಕೋವಿಡ್ ನಿಂದಾಗಿ ಭಾರತದಲ್ಲಿ ಮನುಷ್ಯರ ಜೀವಿತಾವಧಿಯಲ್ಲಿ ಎರಡು ವರ್ಷ ಕಡಿತವಾಗಿದೆ ಎಂದು ತಿಳಿದುಬಂದಿದೆ.