ವಿದೇಶಭಾರತ ಹೊರತುಪಡಿಸಿ ಹಿಂದೂ ಮಹಾಸಾಗರದ 19 ರಾಷ್ಟ್ರಗಳೊಂದಿಗೆ ಚೀನಾ ಸಭೆ!
ಕೋವಿಡ್-19 ನಲ್ಲೇ ನರಳುತ್ತಿರುವ ಚೀನಾ ತನ್ನ ವಿಸ್ತರಣಾವಾದದ ಮಹತ್ವಾಕಾಂಕ್ಷೆಯನ್ನಂತೂ ಬಿಟ್ಟಿಲ್ಲ. ಕೋವಿಡ್ ಸೋಂಕು ಏರುತ್ತಿರುವುದರ ನಡುವೆಯೂ ಭಾರತವನ್ನು ಬದಿಗಿರಿಸಿ, ಐಒಆರ್ (ಹಿಂದೂ ಮಹಾಸಾಗರದ) ನ 19 ರಾಷ್ಟ್ರಗಳೊಂದಿಗೆ ಸಭೆ ನಡೆಸಿದೆ.