ದೇಶಕಮಲ್ ನಾಥ್ ವಿವಾದಾತ್ಮಕ ಹೇಳಿಕೆ: ಚೌಹಾಣ್, ಸಿಂಧಿಯಾ ಉಪವಾಸ ಸತ್ಯಾಗ್ರಹ, ಬಿಜೆಪಿ ನಾಯಕರ ಮೌನವ್ರತ
ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಬಿಜೆಪ ಅಭ್ಯರ್ಥಿಯನ್ನು ಐಟಂ ಎಂದು ಸಂಭೋಧಿಸಿದ ಹಿನ್ನೆಲೆಯಲ್ಲಿ, ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಸಂಸದ ಜ್ಯೋತಿರಾಧಿತ್ಯ ಸೇರಿದಂತೆ ಹಲವು ಮುಖಂಡರು ಉಪವಾಸ ಧರಣಿ ಕೈಗೊಂಡಿದ್ದಾರೆ.