ಐಟಿ ಇಲಾಖೆ ದಾಳಿ

ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಗೆ ಶಾಕ್: ಆಪ್ತ ಕಾರ್ಯದರ್ಶಿಗೆ ಸೇರಿದ ಸ್ಥಳಗಳ ಮೇಲೆ ಐಟಿ ದಾಳಿ
ರಾಂಚಿಯಲ್ಲಿ ಏಳು ಮತ್ತು ಜಮ್ಶೆಡ್ಪುರದ ಒಂಬತ್ತು ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ. ಸುನಿಲ್ ಶ್ರೀವಾಸ್ತವ ಅವರ ನಿವಾಸವು ರಾಂಚಿಯ ಅಶೋಕ್ ನಗರ ರಸ್ತೆ ಸಂಖ್ಯೆ 4 ರ ಮುಂಭಾಗದಲ್ಲಿದೆ.