ವಾಣಿಜ್ಯ18 ಸಾವಿರ ಉದ್ಯೋಗಿಗಳಿಗೆ ರಾಜೀನಾಮೆ ನೀಡಲು ಕಾಗ್ನಿಜೆಂಟ್ ಕಂಪೆನಿ ಆಗ್ರಹ: ಸರ್ಕಾರದ ಮೊರೆ ಹೋಗಲು ಒಕ್ಕೂಟ ನಿರ್ಧಾರ
ಅಮೆರಿಕ ಮೂಲದ ತಂತ್ರಜ್ಞಾನ ಸಂಸ್ಥೆ ಕಾಗ್ನಿಜೆಂಟ್ ಭಾರತದಾದ್ಯಂತ ಸುಮಾರು 18 ಸಾವಿರ ಉದ್ಯೋಗಿಗಳಿಗೆ ಸಾಮೂಹಿಕವಾಗಿ ರಾಜೀನಾಮೆ ನೀಡಲು ಒತ್ತಡ ಹೇರುತ್ತಿದೆ ಎಂದು ಕರ್ನಾಟಕ ಮತ್ತು ಚೆನ್ನೈ ಐಟಿ ಉದ್ಯೋಗಿಗಳ ಒಕ್ಕೂಟ ಆರೋಪಿಸಿದೆ.