ಐಟಿ ಕಚೇರಿ

ಐಟಿ ಕಚೇರಿ ಮುಂದೆ ಪ್ರತಿಭಟನೆ; ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತಿತರರ ವಿರುದ್ದ ಪ್ರಕರಣ ದಾಖಲು
ಲೋಕಸಭಾ ನೀತಿ ಸಂಹಿತೆ ಉಲ್ಲಂಘಿಸಿ ಆದಾಯ ತೆರಿಗೆ ಎದುರು ಪ್ರತಿಭಟನೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಇತರ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಐಟಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ, ಆರೋಪಿಗಾಗಿ ಶೋಧ
ನಗರದ ಕ್ವೀನ್ಸ್ ರಸ್ತೆಯ ಆದಾಯ ಇಲಾಖೆ (ಐಟಿ) ಕಚೇರಿಗೆ ಬುಧವಾರ ರಾತ್ರಿ ಬಂದ ಬಾಂಬ್ ಕರೆಯಿಂದ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಐಟಿ ಕಚೇರಿ ಅಗ್ನಿ ಅವಘಡದ ಹಿಂದೆ ಷಡ್ಯಂತ್ರ, ನೀರವ್ ಮೋದಿ ಕಡತಗಳ ನಾಶ ಕುರಿತು ಕಾಂಗ್ರೆಸ್ ಶಂಕೆ
ಭಾನುವಾರ ಮುಂಬೈ ಐಟಿ ಇಲಾಖೆ ಕಚೇರಿಯಲ್ಲಿ ನಡೆದ ಅಗ್ನಿ ಅವಘಡ ಪ್ರಕರಣದಲ್ಲಿ ಷಡ್ಯಂತ್ರ ಅಡಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

