ರಾಜ್ಯಇನ್ನೂ ಮೂರು ನಾಲ್ಕು ದಿನಗಳಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರುಗಳ ಮೇಲೆ ಐಟಿ ದಾಳಿ: ಲಕ್ಷ್ಮಿ ಹೆಬ್ಬಾಳ್ಕರ್
ಇನ್ನೂ ಕೆಲವೇ ದಿನಗಳಲ್ಲಿ ಬೆಳಗಾವಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಿವಾಸಗಳ ಮೇಲೆ ಲೋಕಾಯುಕ್ತ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಯುವ ಮುನ್ಸೂಚನೆ ಸಿಕ್ಕಿದೆ.