ಈ ಸಾಮೂಹಿಕ ವಜಾಗೊಳಿಸುವಿಕೆಯು ಅನೈತಿಕ ಮತ್ತು ಅಮಾನವೀಯ ಮಾತ್ರವಲ್ಲ; ಇದು ಸಂಪೂರ್ಣವಾಗಿ ಕಾನೂನುಬಾಹಿರವಾಗಿದೆ ಎಂದು ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.