ಐಟಿ ಪಾರ್ಕ್

21 ಐಟಿ ಪಾರ್ಕ್ಗಳಿಗೆ ಕಾವೇರಿ ನೀರು ಪೂರೈಸಲು ಸಿದ್ಧ: BWSSB
ಮಹದೇವಪುರ ಮತ್ತು ಸುತ್ತಮುತ್ತಲಿನ 21 ಐಟಿ ಪಾರ್ಕ್ಗಳಿಗೆ ಕಾವೇರಿ ನೀರು ಪೂರೈಸಲು ಸಿದ್ಧರಿದ್ದೇವೆಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಅವರು ಬುಧವಾರ ಹೇಳಿದರು.

ಡಿನೋಟಿಫಿಕೇಷನ್ ದೂರು ರಾಜಕೀಯ ಪ್ರೇರಿತ: ಆರ್.ವಿ ದೇಶಪಾಂಡೆ
ವರ್ತೂರು ಹೋಬಳಿಯ ದೇವರ ಬೀಸನಹಳ್ಳಿ ಬಳಿಯ ಐಟಿ ಪಾರ್ಕ್ಗೆ ಸರ್ಕಾರ ಸ್ವಾಧೀನ ಪಡಿಸಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಲಾಗಿದೆ...

