ರಾಜ್ಯತುಮಕೂರಿನಲ್ಲಿ ಕಂಪನಿ ಸ್ಥಾಪಿಸುವಂತೆ ಐಟಿ, ಬಿಟಿ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಕರೆ!
ಎರಡನೇ ಹಂತದ ನಗರಗಳಲ್ಲಿ ಕಂಪನಿಗಳನ್ನು ಸ್ಥಾಪಿಸಿದರೆ ಹೆಚ್ಚಿನ ಪ್ರೋತ್ಸಾಹವನ್ನು ನೀಡಲಾಗುವುದು ಎಂದು ಐಟಿ ಮತ್ತು ಬಿಟಿ ಕಾರ್ಯದರ್ಶಿ ಡಾ. ಏಕ್ ರೂಪ್ ಕೌರ್ ಮತ್ತು ನಿರ್ದೇಶಕ ರಾಹುಲ್ ಎಸ್ ಸಂಕನೂರ್ ಅವರು ಕಂಪನಿಗಳಿಗೆ ಮನವರಿಕೆ ಮಾಡುತ್ತಿದ್ದಾರೆ.