ರಾಜ್ಯಬಂದ್, ವಾರಾಂತ್ಯದಲ್ಲಿ ಸಾಲು ಸಾಲು ರಜೆ: ಐಟಿ ಕೇಂದ್ರ ಬೆಂಗಳೂರಿನ ಹೊರವರ್ತುಲ ರಸ್ತೆಯಲ್ಲಿ ಭಾರೀ ಸಂಚಾರ ದಟ್ಟಣೆ
ಮಹದೇವಪುರ ವಲಯದಲ್ಲಿ ನಿನ್ನೆ ಬುಧವಾರ ಸಂಜೆ ಸುರಿದ ಸಾಧಾರಣ ಮಳೆಯಿಂದಾಗಿ ಹೊರ ವರ್ತುಲ ರಸ್ತೆ (ORR) ಮತ್ತು ಆರ್ಟಿರಿಯಲ್ ರಿಂಗ್ ರಸ್ತೆಯಲ್ಲಿ (ARR) ಭಾರಿ ಸಂಚಾರ ದಟ್ಟಣೆ ಉಂಟಾಗಿದೆ.