ಐಟಿ ವೃತ್ತಿಪರರು

ಕಾಶ್ಮೀರದಿಂದ ಕರಾವಳಿ ತೀರಕ್ಕೆ: ಏರೋಪೋನಿಕ್ಸ್ ಬಳಸಿ ಮನೆಯ ಟೆರೇಸ್ ನಲ್ಲಿ ಕೇಸರಿ ಬೆಳೆದ ಉಡುಪಿಯ ಟೆಕ್ಕಿ!
ಏರೋಪೋನಿಕ್ಸ್ ಎಂಬುದು ಮಣ್ಣು-ಮುಕ್ತ ಸಸ್ಯಗಳನ್ನು ಬೆಳೆಸುವ ವಿಧಾನವಾಗಿದ್ದು, ಅಲ್ಲಿ ಬೇರುಗಳು ಗಾಳಿಯಲ್ಲಿ ತೇಲುತ್ತವೆ. ಉತ್ತಮವಾದ, ಪೋಷಕಾಂಶ-ಭರಿತ ಮಂಜಿನಿಂದ ಪೋಷಿಸಲ್ಪಡುತ್ತವೆ.

ಐಟಿ ವೃತ್ತಿಪರರಲ್ಲಿ ಅಂಗಾಂಗ ವೈಫಲ್ಯ ಹೆಚ್ಚಳ: ರಾಜ್ಯದಲ್ಲಿ ದಾನಿಗಳ ನಿರೀಕ್ಷಿತರ ಪಟ್ಟಿಯಲ್ಲಿ ಶೇ.20ರಷ್ಟು ಮಂದಿ ಟೆಕ್ಕಿಗಳು..!
ಐಟಿ ವೃತ್ತಿಪರರು, ಕಾರ್ಪೊರೇಟ್ ಸಂಸ್ಥೆಗಳಲ್ಲಿ ಕೆಲಸ ಮಾಡುವವರು ಮತ್ತು ಇತರರಲ್ಲಿ ಬೇಡಿಕೆಯ ಕೆಲಸದ ವೇಳಾಪಟ್ಟಿಗಳೊಂದಿಗೆ ಕೆಲಸ ಮಾಡುವವರಲ್ಲಿ ಅಂಗಾಂಗ ವೈಫಲ್ಯದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ.

ಐಟಿ ಕ್ಷೇತ್ರ, ಬೃಹತ್ ಉದ್ಯಮಿಗಳು ಮಧ್ಯ ಪ್ರದೇಶದಲ್ಲಿ ಹೂಡಿಕೆ ಮಾಡಿ: ಸಿಎಂ ಮೋಹನ್ ಯಾದವ್ ಆಹ್ವಾನ
ಬೆಂಗಳೂರಿಗೆ ಬಂದಿಳಿದ ಮೋಹನ್ ಯಾದವ್ ಎಚ್‌ಎಎಲ್ ಕ್ಯಾಂಪಸ್‌ಗೆ ಭೇಟಿ ನೀಡಿದರು. ರಕ್ಷಣಾ ಪಿಎಸ್‌ಯು ಮಧ್ಯ ಪ್ರದೇಶದಲ್ಲಿ ತನ್ನ ಘಟಕವನ್ನು ಸ್ಥಾಪಿಸಲು ಆಸಕ್ತಿಯನ್ನು ತೋರಿಸಿದೆ ಎಂದು ಹೇಳಲಾಗುತ್ತಿದೆ.

ಹುಬ್ಬಳ್ಳಿ ಕ್ಯಾಂಪಸ್ ಕಾರ್ಯಾರಂಭಕ್ಕೆ ಒತ್ತಾಯಿಸಿ ಇನ್ಫೋಸಿಸ್'ಗೆ ಐಟಿ ವೃತ್ತಿಪರರ ಆನ್‌ಲೈನ್ ಅಭಿಯಾನ!
ಐಟಿ ಕ್ಷೇತ್ರದ ದೈತ್ಯ ಸಂಸ್ಧೆ ಇನ್ಫೋಸಿಸ್ ತನ್ನ ಹುಬ್ಬಳ್ಳಿ ಕ್ಯಾಂಪಸ್ ಅನ್ನು ಪ್ರಾರಂಭಿಸುವಂತೆ ಈ ಭಾಗದ ಜನರು ಆನ್‌ಲೈನ್ ಅಭಿಯಾನ ಪ್ರಾರಂಭಿಸಿದ್ದಾರೆ.

ಪಶ್ಚಿಮ ಬಂಗಾಳ ಸರ್ಕಾರದ 'ಕರ್ಮ ಭೂಮಿ' ಆ್ಯಪ್ ಮೂಲಕ ಉದ್ಯೋಗ ಪಡೆದ 8 ಸಾವಿರ ಐಟಿ ವೃತ್ತಿಪರರು
ಕೊರೋನಾ ಲಾಕ್ ಡೌನ್ ಕಾರಣದಿಂದಾಗಿ ಇತರ ಸ್ಥಳಗಳಿಂದ ಪಶ್ಚಿಮ ಬಂಗಾಳಕ್ಕೆ ಮರಳಿದ ಸುಮಾರು 8000 ಐಟಿ ವೃತ್ತಿಪರರು ರಾಜ್ಯ ಸರ್ಕಾರದ 'ಕರ್ಮ ಭೂಮಿ' ಆ್ಯಪ್ ಮೂಲಕ ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪಶ್ಚಿಮ ಬಂಗಾಳದ ಮಾಹಿತಿ ತಂತ್ರಜ್ಞಾನ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜನರು ಕಾನೂನುಬದ್ದವಾಗಿ ಅಮೆರಿಕಾ ಪ್ರವೇಶಿಸಲಿ, ಅರ್ಹತೆ ಆಧಾರಿತ ವಲಸೆಗೆ ತಾನು ಕಟಿಬದ್ದ: ಡೊನಾಲ್ಡ್ ಟ್ರಂಪ್
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ತನ್ನ ವಾರ್ಷಿಕ ಸ್ಟೇಟ್ ಆಫ್ ಯೂನಿಯನ್ ಭಾಷಣದಲ್ಲಿ ಮಾತನಾಡುತ್ತಾ ಅರ್ಹತೆ ಆಧಾರಿತ ವಲಸೆ ಬಗ್ಗೆ ತಮ್ಮ ಬಲವಾದ ಬದ್ದತೆಯನ್ನು ಪುನರುಚ್ಚರಿಸಿದ್ದಾರೆ

ವೃತ್ತಿಪರರಿಗೆ ನೀಡುವ ಹೆಚ್-1ಬಿ ವೀಸಾ ಸಂಖ್ಯೆ ಕಡಿಮೆಯಾಗಲು ಸಾಧ್ಯವಿಲ್ಲ: ನಿರ್ಮಲಾ ಸೀತಾರಾಮನ್
ಅಮೆರಿಕಾದ ವಿವಾದಾಸ್ಪದ ವೀಸಾ ಹಂಚಿಕೆ ಕುರಿತು ಪ್ರತಿಕ್ರಿಯೆ ನೀಡಿದ ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲಾ

