ಕ್ರೀಡೆಸ್ಲಾಮರ್ಸ್ ಮುಡಿಗೆ ಚಾಂಪಿಯನ್ ಪಟ್ಟ
ಟೂರ್ನಿಯ ಆರಂಭದಲ್ಲಿ ಅದ್ಭುತ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದ ಹಾಲಿ ಚಾಂಪಿಯನ್ ಇಂಡಿಯನ್ ಏಸಸ್ ತಂಡ ಎರಡನೇ ಆವೃತ್ತಿಯ ಇಂಟರ್ನ್ಯಾಷನಲ್ ಪ್ರಿಮಿಯರ್ ಟೆನಿಸ್ ಲೀಗ್ ಟೂರ್ನಿಯ ಅಂತಿಮ ಹಂತದಲ್ಲಿ ಎಡವಿದ ಪರಿಣಾಮ ಪ್ರಶಸ್ತಿ ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ...