ಐಟಿಬಿಟಿ

ಐಟಿಬಿಟಿ ಸಹಭಾಗಿತ್ವದಲ್ಲಿ 'ಸೈಬರ್‌ಸ್ಪೇರ್ ಸೆಂಟರ್ ಫಾರ್ ಎಕ್ಸ್‌ಲೆನ್ಸ್' ಕೇಂದ್ರ ರಚಿಸಲು ಚಿಂತನೆ: ಗೃಹ ಸಚಿವ
ಬೆಂಗಳೂರು ಸೇರಿ ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣಗಳ ಮಟ್ಟಹಾಕಲು ಪೊಲೀಸರಿಗೆ ಸೂಕ್ತ ತಂತ್ರಜ್ಞಾನದ ತರಬೇತಿ ನೀಡುವ ನಿಟ್ಟಿನಲ್ಲಿ ಬೆಂಗಳೂರು ಸೈಬರ್‌ಸ್ಪೇರ್ ಸೆಂಟರ್ ಫಾರ್ ಎಕ್ಸ್‌ಲೆನ್ಸ್ ಕೇಂದ್ರ ತೆರೆಯಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಬುಧವಾರ ಹೇಳಿದರು.

ಐಟಿ-ಬಿಟಿ ಸ್ಟಾರ್ಟ್‌ಅಪ್ ಇನ್‌ಕ್ಯೂಬೇಷನ್ ಕೇಂದ್ರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ
ರಾಜ್ಯದ ಯುವ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಸುಮಾರು 34 ಕೋಟಿ ರೂ. ವೆಚ್ಚದಲ್ಲಿ ಎಚ್‌ಎಸ್‌ಆರ್ ಬಡಾವಣೆಯಲ್ಲಿ ನಿರ್ಮಿಸಿರುವ ಸುಸಜ್ಜಿತ ಐಟಿ-ಬಿಟಿ ಸ್ಟಾರ್ಟ್‌ಅಪ್ ಮತ್ತು ಇನ್‌ಕ್ಯೂಬೇಷನ್ ಕೇಂದ್ರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಲೋಕಾರ್ಪಣೆ ಮಾಡಿದರು.

