ಸಿನಿಮಾ ಸುದ್ದಿಬಿಗ್ ಬಾಸ್ ಕನ್ನಡ 10: ವಿನಯ್ ಟೀಮ್ನ ಮತ್ತೊಂದು ವಿಕೆಟ್ ಪತನ, ದೊಡ್ಮನೆಯಿಂದ ಹೊರಬಂದ ಮೈಕಲ್!
ಬಿಗ್ ಬಾಸ್' ಕನ್ನಡ 10 ಶೋ ಆರಂಭವಾಗಿ ಈಗಾಗಲೇ 13 ವಾರಗಳನ್ನು ಪೂರೈಸಿದ್ದು, ಈ ವಾರ ಮೈಕಲ್ ಅಜಯ್ ಅವರು ತಮ್ಮ ಆಟವನ್ನು ಅಂತ್ಯಗೊಳಿಸಿದ್ದಾರೆ. ವೀಕ್ಷಕರಿಂದ ಕಡಿಮೆ ವೋಟ್ ಪಡೆದುಕೊಂಡ ಕಾರಣ, ಮೈಕಲ್ ಅವರು ದೊಡ್ಮನೆಯಿಂದ ಹೊರಬಂದಿದ್ದಾರೆ.