ದೇಶಐಡಿ ಪುರಾವೆ ಇಲ್ಲದೆ 2000 ನೋಟು ವಿನಿಮಯಕ್ಕೆ RBI ಅನುಮತಿ: SBI ವಿರುದ್ಧ ದೆಹಲಿ ಹೈಕೋರ್ಟ್ಗೆ PIL
ಇತ್ತೀಚೆಗಷ್ಟೇ ಹಿಂಪಡೆದಿರುವ 2000 ರೂಪಾಯಿ ನೋಟುಗಳನ್ನು ಅಗತ್ಯ ನಮೂನೆ ಅಥವಾ ಗುರುತಿನ ಪುರಾವೆ ಇಲ್ಲದೆ ವಿನಿಮಯ ಮಾಡಿಕೊಡುತ್ತಿರುವುದನ್ನು ವಿರೋಧಿಸಿ ಇಂದು ದೆಹಲಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.