ದೇಶರಕ್ಷಣಾ ಆವಿಷ್ಕಾರ: 498 ಕೋಟಿ ರೂ. ಬಜೆಟ್ ಬೆಂಬಲಕ್ಕೆ ರಾಜನಾಥ್ ಸಿಂಗ್ ಅನುಮೋದನೆ
''ರಕ್ಷಣಾ ಉತ್ಕೃಷ್ಟ ತೆಗಾಗಿ ಆವಿಷ್ಕಾರ (ಐಡೆಕ್ಸ್) ಯೋಜನೆಯಡಿ ಮುಂದಿನ ಐದು ವರ್ಷಗಳಿಗಾಗಿ ರಕ್ಷಣಾ ಆವಿಷ್ಕಾರ ಸಂಸ್ಥೆ- ಡಿಐಓಗೆ 498.8 ಕೋಟಿ ರೂಪಾಯಿ ಬಜೆಟ್ ಬೆಂಬಲ ಕಲ್ಪಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅನುಮೋದನೆ ನೀಡಿದ್ದಾರೆ.