ಐತಿಹಾಸಿಕ ದಾಖಲೆ

ಒಂದೇ ದಿನ ಆರು ಭರ್ಜರಿ ಶತಕ: ಕ್ರಿಕೆಟ್ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಾಖಲೆ!
ಭಾನುವಾರ, ನಡೆದ ಮೂರೂ ಏಕದಿನ ಪಂದ್ಯಗಳಲ್ಲಿ ಒಟ್ಟು 6 ಶತಕಗಳು ದಾಖಲಾಗಿದ್ದು, ಇದು ಕ್ರಿಕೆಟ್ ಇತಿಹಾಸದಲ್ಲೇ ಐತಿಹಾಸಿಕ ದಾಖಲೆಯಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಐತಿಹಾಸಿಕ ದಾಖಲೆ!
ಬರೋಡಾ ಆಲ್‌ರೌಂಡರ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಮತ್ತು ಅರ್ಶ್‌ದೀಪ್ ಸಿಂಗ್ ಅವರೊಂದಿಗೆ ಪುರುಷರ ಟಿ20ಐಗಳಲ್ಲಿ 100 ವಿಕೆಟ್‌ಗಳನ್ನು ಪಡೆದ ಮೂರನೇ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

T20I ಇತಿಹಾಸದಲ್ಲಿ ಹಾರ್ದಿಕ್ ಪಾಂಡ್ಯ ಐತಿಹಾಸಿಕ ದಾಖಲೆ: ಗರ್ಲ್ ಫ್ರೆಂಡ್ ಮಹಿಕಾ ಪೋಸ್ಟ್ ವೈರಲ್!
ಅರ್ಶ್ ದೀಪ್ ಸಿಂಗ್ 109 ವಿಕೆಟ್ ಪಡೆದಿದ್ದು, ಜಸ್ಪ್ರೀತ್ ಬೂನ್ರಾ 101 ವಿಕೆಟ್ ಪಡೆದುಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯ 100 ವಿಕೆಟ್ ಪಡೆದ ಭಾರತದ ಮೂರನೇ ಬೌಲರ್ ಎನಿಸಿಕೊಂಡರು.

ಬಿಹಾರದ ಇತಿಹಾಸದಲ್ಲೇ ಶೇ. 65.08 ರಷ್ಟು 'ಐತಿಹಾಸಿಕ' ಮತದಾನ: ಚುನಾವಣಾ ಆಯೋಗ ಮಾಹಿತಿ
2020 ರ ವಿಧಾನಸಭಾ ಚುನಾವಣೆಯ ಒಟ್ಟು ಮತದಾನದ ಶೇಕಡಾವಾರು ಪ್ರಮಾಣಕ್ಕಿಂತ ಶೇ.7.79 ರಷ್ಟು ಹೆಚ್ಚಿನ ಮತದಾನವಾಗಿದೆ, 2020ರಲ್ಲಿ ಶೇ.57.29 ರಷ್ಟು ಮತದಾರರು ತಮ್ಮ ಮತ ಚಲಾಯಿಸಿದ್ದರು.

IPL 2025: ಐತಿಹಾಸಿಕ ಚೇಸ್, Shreyas Iyer ಆರ್ಭಟಕ್ಕೆ ಬಿದ್ದುಹೋಗಿದ್ದು ಎಷ್ಟು ದಾಖಲೆಗಳು ಗೊತ್ತಾ?
Qualifier 2 ಪಂದ್ಯದಲ್ಲಿ ಮುಂಬೈ ನೀಡಿದ್ದ 204 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಪಂಜಾಬ್ ತಂಡ 19 ಓವರ್ ನಲ್ಲೇ 5 ವಿಕೆಟ್ ಕಳೆದುಕೊಂಡು 207 ರನ್ ಗಳಿಸಿ 5 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿತು.

ಏಕೈಕ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 8 ವಿಕೆಟ್‌ಗಳಿಂದ ಮಣಿಸಿ ಇತಿಹಾಸ ನಿರ್ಮಿಸಿದ ಭಾರತ
ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಆಸ್ಟ್ರೇಲಿಯಾದ ಮಹಿಳಾ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದೆ.

ಐಪಿಎಲ್ ನಲ್ಲಿ ಶಿಖರ್ ಧವನ್ ಐತಿಹಾಸಿಕ ದಾಖಲೆ: ಸತತ ಎರಡು ಶತಕ!
ಡೆಲ್ಲಿ-ಪಂಜಾಬ್ ಕಿಂಗ್ಸ್ XI ನಡುವಿನ ಪಂದ್ಯದಲ್ಲಿ ಡೆಲ್ಲಿ ತಂಡದ ಶಿಖರ್ ಧವನ್ ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದಾರೆ.

17 ವರ್ಷದ ಹಿಂದೆ ಶತಕಗಳ ಶತಕ ಸಾಧನೆ ಮಾಡಿದ್ದರು ಸಚಿನ್
ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಮಾರ್ಚ್ 16 ರಂದು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕಗಳ, ಶತಕವನ್ನು ಗಳಿಸಿದರು. ಈ ಸಾಧನೆ ಮಾಡಿದ ವಿಶ್ವದ ಏಕೈಕ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ವಿವ್ ರಿಚರ್ಡ್ ಐತಿಹಾಸಿಕ ದಾಖಲೆ ಅಳಿಸಿದ ವಿರಾಟ್ ಕೊಹ್ಲಿ
ಐಸಿಸಿ ಪುರುಷರ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 6 ವಿಕೆಟ್ ಗಳಿಂದ ಜಯ ದಾಖಲಿಸಿದ ಟೀಮ್ ಇಂಡಿಯಾ, ಗೆಲುವಿನ ಶುಭಾರಂಭ...

