ರಾಜ್ಯಕಾವೇರಿ ನೀರಿನ ಸಮಸ್ಯೆಯನ್ನು ಐತಿಹಾಸಿಕ ದೃಷ್ಟಿಯಲ್ಲಿ ನೋಡಬೇಕು: ಐಪಿಎಸ್ ಅಧಿಕಾರಿ ಸಿ ಚಂದ್ರಶೇಖರ್
ಕಾವೇರಿ ವಿವಾದ ಸಂಬಂಧ 2018ರಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪು ಹಲವು ಸಂದರ್ಭಗಳಲ್ಲಿ ಪರಿಹಾರವನ್ನು ಒದಗಿಸಿಲ್ಲ. ಪ್ರಮುಖವಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಕೊರತೆ ಎದುರಾದ ಸಮಯದಲ್ಲಿ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹಂಚಿಕೆ ಮಾಡುವ ಕುರಿತು ಹಲವು ಪ್ರಶ್ನೆಗಳಿದ್ದು, ಈ ನಿಟ್ಟಿನಲ್ಲಿ ಚಿಂತನೆಗಳನ್ನು...