ದೇಶಮಸೀದಿಯಲ್ಲಿ ತ್ರಿಶೂಲ: ಜ್ಞಾನವಾಪಿಯಲ್ಲಿನ ಐತಿಹಾಸಿಕ ಪ್ರಮಾದವನ್ನು ಮುಸ್ಲಿಂ ಸಮಾಜ ಒಪ್ಪಿಕೊಳ್ಳಬೇಕು- ಸಿಎಂ ಯೋಗಿ
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಬಿಸಿ ಹೆಚ್ಚುತ್ತಿದೆ. ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದ್ದು, ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ಕಳುಹಿಸಲಾಗಿದೆ.