ವಿದೇಶದಾಖಲೆಯ ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಪ್ರಮಾಣ ವಚನ ಸ್ವೀಕಾರ
ಮುಂದಿನ 6 ವರ್ಷಗಳ ಅವಧಿಗೆ ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು. ಅಧಿಕಾರ ಕ್ರೆಮ್ಲಿನ್ನಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಅವರು ದಾಖಲೆಯ ಐದನೇ ಬಾರಿಗೆ ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.