ಕ್ರಿಕೆಟ್5ನೇ ಟೆಸ್ಟ್ ರದ್ದು: ಐಸಿಸಿಗೆ ಪತ್ರ ಬರೆದ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ
ರದ್ದಾದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನಿರ್ಧರಿಸುವಂತೆ ಕೋರಿ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ(ಐಸಿಸಿ) ಅಧಿಕೃತವಾಗಿ ಪತ್ರ ಬರೆದಿದೆ.