ಐದನೇ ಹಂತ

5ನೇ ಹಂತದ ಲೋಕಸಭಾ ಚುನಾವಣೆ: ರಾಯ್ ಬರೇಲಿ, ಅಮೇಥಿಯಲ್ಲಿ ನಾಳೆ ಮತದಾನ
ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಮತದಾನ ನಡೆಯಲಿದ್ದು, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಸ್ಮೃತಿ ಇರಾನಿ, ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತಿತರರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

ವಂದೇ ಭಾರತ್ ಮಿಷನ್: ಆಗಸ್ಟ್ 1ರಿಂದ ಐದನೇ ಹಂತ ಆರಂಭ
ಕೊರೋನಾವೈರಸ್ ಕಾರಣದಿಂದ ವಿದೇಶಗಳಲ್ಲಿ ಸಿಕ್ಕಿ ಹಾಕಿಕೊಂಡಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ವಂದೇ ಭಾರತ್ ಮಿಷನ್ ನ ಐದನೇ ಹಂತ ಆಗಸ್ಟ್ 1ರಿಂದ ಆರಂಭವಾಗಲಿದೆ.

5ನೇ ಹಂತದ ಚುನಾವಣೆ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ, ಪುಲ್ವಾಮಾದಲ್ಲಿ ಗ್ರೆನೇಡ್ ದಾಳಿ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬ್ಯಾರಕ್ ಪುರದ ಬಿಜೆಪಿ ಅಭ್ಯರ್ಥಿ ಅರ್ಜುನ್ ಸಿಂಗ್ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ಲೋಕಸಭಾ ಚುನಾವಣೆ: ಐದನೇ ಹಂತದಲ್ಲಿ 7 ರಾಜ್ಯಗಳ 51 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭ
ದೇಶಾದ್ಯಂತ ಐದನೇ ಹಂತದಲ್ಲಿ 7 ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ.ಬೆಳಗ್ಗೆ 7 ಗಂಟೆಯಿಂದ ಚುನಾವಣಾ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ

