ರಾಜ್ಯಗ್ಯಾರಂಟಿ ಯೋಜನೆಗಳು ಆರ್ಥಿಕ ಹೊರೆ: ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಪಡಿಸಿದ್ದು ಪರಮೇಶ್ವರ್ ಎಂದ ಡಿಕೆಶಿ!
ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆ ಎಂದಿರುವ ಗೃಹ ಸಚಿವ ಪರಮೇಶ್ವರ್ ಅವರೇ ಪರಮೇಶ್ವರ ಅವರೇ ಕಾಂಗ್ರೆಸ್ ಪ್ರಣಾಳಿಕೆ ಸಿದ್ದಪಡಿಸಿದ್ದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಂದು ರೀತಿಯ ಲೇವಡಿ ಮಾಡಿದ್ದಾರೆ.