ರಾಜ್ಯಐದು ಗ್ಯಾರಂಟಿ ಘೋಷಣೆ: ಜೂನ್ 11 ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ, ಜುಲೈ 1 ರಿಂದ ಅನ್ನಭಾಗ್ಯ ಯೋಜನೆ ಜಾರಿ
ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.