ರಾಜ್ಯಉತ್ತರ ಕನ್ನಡ ಜಿಲ್ಲೆಯ ಐದು ಬಂದರುಗಳಲ್ಲಿ ಹೂಳೆತ್ತುವ ಕಾರ್ಯ ಶೀಘ್ರ ಆರಂಭ: ಕೋಟಾ ಶ್ರೀನಿವಾಸ ಪೂಜಾರಿ
ದೋಣಿ ಅವಘಡಗಳಿಗೆ ಕಾರಣವಾಗುವ ಮರಳು ಶೇಖರಣೆಗೊಂಡಿರುವ ಐದು ಮೀನುಗಾರಿಕಾ ಬಂದರುಗಳು ಮತ್ತು ಅಳಿವೆಗಳ ಹೊಳೆತ್ತುವ ಕಾರ್ಯವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾಡಳಿತ ತಿಳಿಸಿದೆ.