ಮುಂದಿನ 15 ದಿನಗಳ ಕಾಲ ಕರ್ನಾಟಕಕ್ಕೆ ಐದು ರಾಜ್ಯಗಳಿಂದ ಬರುವ ವಿಮಾನಕ್ಕೆ ಮತ್ತು ಮೂರು ರಾಜ್ಯಗಳ ರಸ್ತೆ ಹಾಗೂ ರೈಲು ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಅವರು ಗುರುವಾರ ಹೇಳಿದ್ದಾರೆ.