ದೇಶ5 ರೈಲಿನಲ್ಲಿ ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದವರೊಂದಿಗೆ ಪ್ರಯಾಣಿಸಿದ ಸಾವಿರಾರು ಮಂದಿ ಮೇಲೆ ತೀವ್ರ ನಿಗಾ
ದೆಹಲಿಯ ನಿಜಾಮುದ್ದೀನ್ ನಲ್ಲಿ ತಬ್ಲಿಘಿ ಜಮಾತ್ ನ ಪ್ರಾರ್ಥನೆಯಲ್ಲಿ ಭಾಗವಹಿಸಿದವರೊಂದಿಗೆ ಐದು ರೈಲುಗಳಲ್ಲಿ ಪ್ರಯಾಣಿಸಿದ ಸಾವಿರಾರು ಮಂದಿಯ ಮೇಲೆ ತೀವ್ರ ನಿಗಾ ವಹಿಸಲಾಗಿದ್ದು, ರೈಲ್ವೆ ಇಲಾಖೆ ಐದು...