ರಾಜ್ಯಕೊರೋನಾ ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಆಂಬುಲೆನ್ಸ್ ಚಾಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದ ಸಿಎಂ
ಕೊರೋನಾ ಸಂಬಂಧಿತ ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಆಂಬುಲೆನ್ಸ್ ವಾಹನ ಚಾಲಕ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದ ನಿವಾಸಿ ಉಮೇಶ್ ಹಡಗಲಿ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 5 ಲಕ್ಷ ರೂ.ಪರಿಹಾರ ನೀಡಿದ್ದಾರೆ.