ವಾಣಿಜ್ಯಡಿಸೆಂಬರ್ನಲ್ಲಿ ಶೇ.7.35ಕ್ಕೆ ಏರಿದ ಚಿಲ್ಲರೆ ಹಣದುಬ್ಬರ, ಐದು ವರ್ಷಗಳಲ್ಲೇ ಗರಿಷ್ಠ
ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ಕಳೆದ ಒಂದು ವರ್ಷದಿಂದ ಏರು ಗತಿಯಲ್ಲಿ ಸಾಗುತ್ತಿರುವ ಚಿಲ್ಲರೆ ಹಣದುಬ್ಬರವು ಡಿಸೆಂಬರ್ ತಿಂಗಳಲ್ಲಿ ಶೇ.7.35ಕ್ಕೆ ಏರಿಕೆಯಾಗುವ ಮೂಲಕ ಕಳೆದ ಐದು ವರ್ಷಗಳಲ್ಲೇ ಗರಿಷ್ಠ ಮಟ್ಟ ತಲುಪಿದೆ.