ಕ್ರಿಕೆಟ್ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯ: ಐದು ವಿಕೆಟ್ ಗಳಿಂದ ಗೆದ್ದ ಭಾರತ, ಅಗ್ರಸ್ಥಾನಕ್ಕೆ ಜಿಗಿತ!
ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೊಹಮ್ಮದ್ ಶಮಿ ಮಾರಕ ಬೌಲಿಂಗ್ ದಾಳಿಯಿಂದ ಭಾರತ ಐದು ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.