ರಾಜ್ಯಐದು ಹುಲಿಗಳ ಸಾವು: ಡಿಸಿಎಫ್ ಚಕ್ರಪಾಣಿ ಅಮಾನತುಗೊಳಿಸಿ ಸರ್ಕಾರ ಆದೇಶ
ಜೂನ್ 26 ರಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಷಪ್ರಾಶನದಿಂದ ಒಂಬತ್ತು ವರ್ಷದ ಹುಲಿ ಮತ್ತು ಅದರ ನಾಲ್ಕು ಮರಿಗಳು ಸಾವನ್ನಪ್ಪಿದ ಪ್ರಕರಣದ ಬಗ್ಗೆ ಇಲಾಖಾ ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಆದೇಶಿಸಿದ್ದರು.