ಕ್ರಿಕೆಟ್ಐಪಿಎಲ್ 2023: 9 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿದ ಸನ್ ರೈಸರ್ಸ್ ಹೈದ್ರಾಬಾದ್
ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಐಪಿಎಲ್ 2023 ಆವೃತ್ತಿಯ 40ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ತಂಡ 9 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿದೆ.