ಐಪಿಎಲ್-13

ಐಪಿಎಲ್ ಎಫೆಕ್ಟ್: ಬಿಸಿಸಿಐ, ಎಮಿರೇಟ್ಸ್ ಕ್ರಿಕೆಟ್ ಸಂಸ್ಥೆಯೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಒಪ್ಪಂದ
ಯುಎಇಯಲ್ಲಿ ಐಪಿಎಲ್ ಟೂರ್ನಿಯ ನಡೆಯುತ್ತಿರುವ ಸಂದರ್ಭದಲ್ಲೇ ಬಿಸಿಸಿಐ ಮತ್ತು ಎಮಿರೇಟ್ಸ್ ಕ್ರಿಕೆಟ್ ಸಂಸ್ಥೆ ಮಹತ್ವದ ಕ್ರಿಕೆಟ್ ಒಪ್ಪಂದಗಳಿಗೆ ಸಹಿ ಹಾಕಿವೆ.

ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿ ಪ್ರಶಸ್ತಿ ಗೆಲ್ಲುವ ಸಾಮರ್ಥ್ಯ ಪಡೆದಿದೆ: ಶಿಖರ್ ಧವನ್
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹದಿಮೂರನೇ ಆವೃತ್ತಿ ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಯುಎಇನಲ್ಲಿ ನಡೆಯಲಿದ್ದು, ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದೆ ಎಂದು ಸ್ಟಾರ್ ಓಪನರ್ ಶಿಖರ್ ಧವನ್ ವಿಶ್ವಾಸ ಹೊರಹಾಕಿದ್ದಾರೆ.

