ಐಪಿಎಲ್ 2021

'ನೀವೇಕೆ ಸಾಯಬಾರದು': IPLನಲ್ಲಿನ ಆತಂಕಕಾರಿ ವಿಚಾರ ಬಹಿರಂಗಪಡಿಸಿದ ಭಾರತದ T20 ವಿಶ್ವಕಪ್ ಹೀರೋ
ಕ್ರಿಕೆಟ್

'ನೀವೇಕೆ ಸಾಯಬಾರದು': IPLನಲ್ಲಿನ ಆತಂಕಕಾರಿ ವಿಚಾರ ಬಹಿರಂಗಪಡಿಸಿದ ಭಾರತದ T20 ವಿಶ್ವಕಪ್ ಹೀರೋ

ಇತ್ತೀಚೆಗೆ ಮುಕ್ತಾಯಗೊಂಡ ಟಿ20 ವಿಶ್ವಕಪ್‌ನಲ್ಲಿ, ಅವರು ಜಸ್ಪ್ರೀತ್ ಬುಮ್ರಾ ಜೊತೆಗೆ 14 ವಿಕೆಟ್‌ಗಳೊಂದಿಗೆ ಮೆಗಾ ಈವೆಂಟ್‌ನಲ್ಲಿ ಜಂಟಿಯಾಗಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು.

ನಾನು ಇನ್ನು ಐಪಿಎಲ್ ಆಡುವುದನ್ನು ಬಿಟ್ಟಿಲ್ಲ: ಧೋನಿ
ಕ್ರಿಕೆಟ್

ನಾನು ಇನ್ನು ಐಪಿಎಲ್ ಆಡುವುದನ್ನು ಬಿಟ್ಟಿಲ್ಲ: ಧೋನಿ

ಚೆನ್ನೈ ಸೂಪರ್ ಕಿಂಗ್ಸ್  ಪರ ನಾಲ್ಕನೇ  ಐಪಿಎಲ್ ಪ್ರಶಸ್ತಿಯನ್ನು ಗೆದ್ದ ಮಹೇಂದ್ರ ಸಿಂಗ್ ಧೋನಿ  ಇನ್ನೂ ಐಪಿಎಲ್ ಆಡುವುದನ್ನು ಬಿಟ್ಟಿಲ್ಲ ಎಂದು ದೃಢಪಡಿಸಿದ್ದಾರೆ.

ಐಪಿಎಲ್ 2021: ಕೋಲ್ಕತ್ತಾ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ಚೆನ್ನೈ ಸೂಪರ್ ಕಿಂಗ್ಸ್!
ಕ್ರಿಕೆಟ್

ಐಪಿಎಲ್ 2021: ಕೋಲ್ಕತ್ತಾ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ಚೆನ್ನೈ ಸೂಪರ್ ಕಿಂಗ್ಸ್!

ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್, ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು 27 ರನ್ ಗಳಿಂದ ಮಣಿಸಿದೆ. ಇದರೊಂದಿಗೆ ಟೂರ್ನಿಯಲ್ಲಿ ನಾಲ್ಕನೇ ಬಾರಿಗೆ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಐಪಿಎಲ್ 2021: ಕೋಲ್ಕತ್ತಾ- ಚೆನ್ನೈ ನಡುವೆ ಫೈನಲ್ ಫೈಟ್
ಕ್ರಿಕೆಟ್

ಐಪಿಎಲ್ 2021: ಕೋಲ್ಕತ್ತಾ- ಚೆನ್ನೈ ನಡುವೆ ಫೈನಲ್ ಫೈಟ್

ಶುಕ್ರವಾರ ಕೊಲ್ಕತ್ತಾ ಹಾಗೂ ಚೆನ್ನೈ ನಡುವೆ ಐಪಿಎಲ್ 14ನೇ ಆವೃತ್ತಿಯ ಫೈನಲ್ ಕಾದಾಟ ನಡೆಯಲಿದೆ. ಇಯಾನ್ ಮಾರ್ಗನ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಮೂರನೇ ಬಾರಿ ಮತ್ತು ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಶುಕ್ರವಾರ ನಾಲ್ಕನೇ ಬಾರಿ ಪ್ರಶಸ್ತಿ ಗೆಲ್ಲುವ ಉದ್ದೇಶದಿಂದ ಫೈನಲ್ ನಲ್ಲಿ ಸೆಣಸಾಡಲಿದೆ.

ಕೊನೆಯ ಓವರ್ನಲ್ಲಿ ರೋಚಕ ಆಟ: ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿ ಫೈನಲ್ ಪ್ರವೇಶಿಸಿದ ಕೆಕೆಆರ್
ಕ್ರಿಕೆಟ್

ಕೊನೆಯ ಓವರ್ನಲ್ಲಿ ರೋಚಕ ಆಟ: ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿ ಫೈನಲ್ ಪ್ರವೇಶಿಸಿದ ಕೆಕೆಆರ್

ಆರಂಭಿಕ ಆಟಗಾರ ವೆಂಕಟೇಶ್ ಅಯ್ಯರ್ ಅದ್ಭುತ ಅರ್ಧಶತಕ ಹಾಗೂ ಕೊನೆಯ ಓವರ್ ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ತಂಡಕ್ಕೆ ರಾಹುಲ್ ತ್ರಿಪಾಠಿ ಗೆಲುವು ತಂದುಕೊಟ್ಟಿದ್ದು, ಎರಡು ಬಾರಿಯ ಚಾಂಪಿಯನ್ ಕೆಕೆಆರ್ ಶುಕ್ರವಾರ ಮೂರು ಬಾರಿ ವಿಜೇತ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಫೈನಲ್ ನಲ್ಲಿ ಸೆಣೆಸಲಿದೆ. 

ಐಪಿಎಲ್ 2021: ಮತ್ತೆ ನುಚ್ಚುನೂರಾದ ಟ್ರೋಫಿ ಆಸೆ; ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸಿದ ಆರ್ ಸಿಬಿ!
ಕ್ರಿಕೆಟ್

ಐಪಿಎಲ್ 2021: ಮತ್ತೆ ನುಚ್ಚುನೂರಾದ ಟ್ರೋಫಿ ಆಸೆ; ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸಿದ ಆರ್ ಸಿಬಿ!

ಇಂಡಿಯನ್ ಪ್ರಿಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಯಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡದ ಟ್ರೋಫಿ ಗೆಲ್ಲುವ ಆಸೆ ನುಚ್ಚುನೂರಾಗಿದೆ. 

ಐಪಿಎಲ್ ಎಲಿಮಿನೇಟರ್ ಪಂದ್ಯ: ಕೋಲ್ಕತ್ತಾಗೆ ಸಾಧಾರಣ ಮೊತ್ತದ ಗುರಿ ನೀಡಿದ ಆರ್ ಸಿಬಿ, ಇಲ್ಲಿದೆ ಸ್ಕೋರ್ ವಿವರ!
ಕ್ರಿಕೆಟ್

ಐಪಿಎಲ್ ಎಲಿಮಿನೇಟರ್ ಪಂದ್ಯ: ಕೋಲ್ಕತ್ತಾಗೆ ಸಾಧಾರಣ ಮೊತ್ತದ ಗುರಿ ನೀಡಿದ ಆರ್ ಸಿಬಿ, ಇಲ್ಲಿದೆ ಸ್ಕೋರ್ ವಿವರ!

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ  ಕೋಲ್ಕತ್ತಾಗೆ ಸಾಧಾರಣ ಮೊತ್ತದ ಗುರಿ ನೀಡಿದೆ. 

ಐಪಿಎಲ್ ಎಲಿಮಿನೇಟರ್ ಪಂದ್ಯ: ಟಾಸ್ ಗೆದ್ದ ಆರ್ ಸಿಬಿ ಬ್ಯಾಟಿಂಗ್; ಮೊದಲ ವಿಕೆಟ್ ಪತನ, ಇಲ್ಲಿದೆ ಸ್ಕೋರ್ ವಿವರ!
ಕ್ರಿಕೆಟ್

ಐಪಿಎಲ್ ಎಲಿಮಿನೇಟರ್ ಪಂದ್ಯ: ಟಾಸ್ ಗೆದ್ದ ಆರ್ ಸಿಬಿ ಬ್ಯಾಟಿಂಗ್; ಮೊದಲ ವಿಕೆಟ್ ಪತನ, ಇಲ್ಲಿದೆ ಸ್ಕೋರ್ ವಿವರ!

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಎಲಿಮಿನೇಟರ್ ಪಂದ್ಯದಲ್ಲಿ ಕೋಲ್ಕತ್ತಾ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 

ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯ: ಡೆಲ್ಲಿ ತಂಡವನ್ನು ಮಣಿಸಿ 9ನೇ ಬಾರಿಗೆ ಫೈನಲ್ ಪ್ರವೇಶಿಸಿದ ಧೋನಿ ಪಡೆ!
ಕ್ರಿಕೆಟ್

ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯ: ಡೆಲ್ಲಿ ತಂಡವನ್ನು ಮಣಿಸಿ 9ನೇ ಬಾರಿಗೆ ಫೈನಲ್ ಪ್ರವೇಶಿಸಿದ ಧೋನಿ ಪಡೆ!

ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯದ ಅಂತಿಮ ಘಟ್ಟದಲ್ಲಿ ಚೆನ್ನೈ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅಬ್ಬರದ ಬ್ಯಾಟಿಂಗ್ ಮಾಡಿ 6 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 3 ಬೌಂಡರಿ ಬಾರಿಸುವ ಮೂಲಕ ಡೆಲ್ಲಿ ತಂಡವನ್ನು 4 ವಿಕೆಟ್ ಗಳಿಂದ ಮಣಿಸಿದೆ.