ಐಪಿಎಲ್ 2024

ಶ್ರೇಯಸ್ ಅಯ್ಯರ್ ಎಲ್ಲಿದ್ದಾರೆ?: ಐಪಿಎಲ್ 2024ರಲ್ಲಿ ಟ್ರೋಫಿ ಗೆದ್ದ ತಂಡದ ನಾಯಕನನ್ನೇ ಕೈಬಿಟ್ಟ KKR ವಿರುದ್ಧ ಫ್ಯಾನ್ಸ್ ಗರಂ!
ಐಪಿಎಲ್ 2026ರಲ್ಲಿ ಅಜಿಂಕ್ಯ ರಹಾನೆ ನೇತೃತ್ವದ ಕೆಕೆಆರ್, 14 ಪಂದ್ಯಗಳಲ್ಲಿ ಕೇವಲ ಆರು ಗೆಲುವುಗಳನ್ನು ದಾಖಲಿಸಿದ ನಂತರ ಪ್ಲೇಆಫ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಯಿತು.

'ಮಾನಸಿಕ ಕಿರುಕುಳ, ಅವಮಾನ...': ಬೌನ್ಸ್ ಬ್ಯಾಕ್ ಆದ ಹಾರ್ದಿಕ್ ಪಾಂಡ್ಯಗೆ ಮಾಜಿ ಆಟಗಾರ ಮೆಚ್ಚುಗೆ
ಐಪಿಎಲ್ 2024ರ ವೇಳೆ ಹಾರ್ದಿಕ್ ಪಾಂಡ್ಯ ಅವರಿಂದಲೂ ಅಷ್ಟೇನು ಉತ್ತಮ ಪ್ರದರ್ಶನ ಮೂಡಿಬಂದಿರಲಿಲ್ಲ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿಯೇ ಅಭಿಮಾನಿಗಳ ಒಂದು ಭಾಗವು ಆಲ್‌ರೌಂಡರ್ ಅನ್ನು ಹೀಯಾಳಿಸಿತು.

ದಿನೇಶ್ ಕಾರ್ತಿಕ್ ಬೆನ್ನಲೇ ಇದೀಗ ಕ್ರಿಕೆಟ್ ವೃತ್ತಿ ಜೀವನಕ್ಕೆ RCB ಮಾಜಿ ಆಟಗಾರ ನಿವೃತ್ತಿ ಘೋಷಣೆ!
2024ರ ಐಪಿಎಲ್ ಟೂರ್ನಿ ಮುಕ್ತಾಯ ಬೆನ್ನಲ್ಲೇ ಆರ್ ಸಿಬಿ ಮಾಜಿ ಆಟಗಾರ ದಿನೇಶ್ ಕಾರ್ತಿಕ್ ಎಲ್ಲಾ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದು ಇದರ ಬೆನ್ನಲ್ಲೇ ಇದೀಗ ಟೀಂ ಇಂಡಿಯಾದ ಆಟಗಾರ ಕೇದಾರ್ ಜಾದವ್ ಸಹ ನಿವೃತ್ತಿ ಘೋಷಿಸಿದ್ದಾರೆ.

ಶ್ರುತಿ ರಘುನಾಥನ್ ರೊಂದಿಗೆ ಕ್ರಿಕೆಟಿಗ ವೆಂಕಟೇಶ್ ಅಯ್ಯರ್ ವಿವಾಹ!
ಐಪಿಎಲ್ 2024ನೇ ಆವೃತ್ತಿಯಲ್ಲಿ ಪ್ರಶಸ್ತಿ ಗೆದ್ದ ಕೆಲವೇ ದಿನಗಳಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದ ಸ್ಟಾರ್ ಆಲ್‌ರೌಂಡರ್ ವೆಂಕಟೇಶ್ ಅಯ್ಯರ್ ಅವರು ಜೂನ್ 2ರಂದು ಶ್ರುತಿ ರಘುನಾಥನ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬ ಮತ್ತು ಸ್ನೇಹಿತರ ಸಮ್ಮುಖದಲ್ಲಿ ಕಳೆದ ವರ್ಷ ನವೆಂಬರ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ದಂಪತಿ ಇದೀಗ ವಿವಾಹ ಮಾಡಿಕೊಂಡಿದ್ದಾರೆ.

Virat Kohli ಕಂಡರೆ ಉದ್ಧಟತನವೇಕೆ? ಕೊಹ್ಲಿಯನ್ನು ಟೀಕಿಸಿದ್ದ ಸೈಮನ್ ಡೌಲ್‌ಗೆ ಜೀವ ಬೆದರಿಕೆ!
ಐಪಿಎಲ್ 2024ರಲ್ಲಿ ಅತಿ ಹೆಚ್ಚು ರನ್ ಗಳಿಸುವ ಮೂಲಕ RCB ತಂಡದ ಆಟಗಾರ ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್ ಗಳಿಸಿದ್ದಾರೆ. ಆದರೆ ಸೀಸನ್ ಉದ್ದಕ್ಕೂ, ವಿರಾಟ್ ಕೊಹ್ಲಿ ಅವರ ಸ್ಟ್ರೈಕ್ ರೇಟ್ ಬಗ್ಗೆ ಟೀಕೆಗಳು ಎದುರಾಯಿತು.

Orange Cap ವಿಜೇತ ಕೊಹ್ಲಿಯನ್ನು ಟೀಕಿಸಿದ ಅಂಬಟ್ಟಿ ರಾಯುಡು; 'You are a Joker' ಎಂದ ಪೀಟರ್ಸನ್; ವಿಡಿಯೋ!
ಐಪಿಎಲ್ 2024 ರಲ್ಲಿ ವಿರಾಟ್ ಕೊಹ್ಲಿ ಅವರ ಕಾರ್ಯವೈಖರಿಯನ್ನು ಅನುಭವಿ ಕ್ರಿಕೆಟಿಗರು ಶ್ಲಾಘಿಸಿದರೆ, ಟೀಮ್ ಇಂಡಿಯಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು, ಕೊಹ್ಲಿ ಬಗ್ಗೆ ಕೆಲವು ಕಾಮೆಂಟ್ ಮಾಡಿದ್ದು ಅದಕ್ಕಾಗಿ ಅವರು ತೀವ್ರವಾಗಿ ಟ್ರೋಲ್ ಆಗುತ್ತಿದ್ದಾರೆ.

IPL 2024: ವಿರಾಟ್ ಕೊಹ್ಲಿ ಹೊಸ ದಾಖಲೆ; 2ನೇ ಬಾರಿಗೆ ಆರೆಂಜ್ ಕ್ಯಾಪ್ ಗೆದ್ದ ಮೊದಲ ಭಾರತೀಯ ಆಟಗಾರ!
2024ರ ಐಪಿಎಲ್ ಟ್ರೋಫಿಯನ್ನು ಕೋಲ್ಕತ್ತಾ ನೈಟ್ ರೈಡರ್ಸ್ (KKR) ಗೆದ್ದುಕೊಂಡಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್ ಫೈನಲ್‌ನಲ್ಲಿ 8 ವಿಕೆಟ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವನ್ನು ಸೋಲಿಸಿ ಮೂರನೇ ಬಾರಿಗೆ ಟ್ರೋಫಿ ಗೆದ್ದು ಬೀಗಿದೆ.

IPL 2024 KKR Champion: ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಕೆಕೆಆರ್
ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವು ಮೂರನೇ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಶಸ್ತಿಯನ್ನು ಗೆದ್ದು ಬೀಗಿದೆ.

IPL 2024 ಫೈನಲ್: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಸನ್ ರೈಸರ್ಸ್ ಹೈದರಾಬಾದ್
ಸುಮಾರು ಎರಡೂ ತಿಂಗಳಿನಿಂದ ದೇಶದ ಕ್ರಿಕೆಟ್ ಅಭಿಮಾನಿಗಳು ರಂಜಿಸಿದ IPL 2024 ಟೂರ್ನಿ ಮುಕ್ತಾಯದ ಹಂತಕ್ಕೆ ಬಂದಿದ್ದು, ಇಲ್ಲಿನ ಎಂ.ಚಿದಂಬರಂ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ನಡುವೆ ಫೈನಲ್ ಕದನ ನಡೆಯುತ್ತಿದೆ.

