ಕ್ರಿಕೆಟ್IPL 2024 auction: ಡಿಸೆಂಬರ್ 19 ರಂದು ದುಬೈನಲ್ಲಿ 2024ರ ಐಪಿಎಲ್ ಮಿನಿ ಹರಾಜು ಪ್ರಕ್ರಿಯೆ!
ಐಪಿಎಲ್ 2024ರ ಹರಾಜು ಡಿಸೆಂಬರ್ 19ರಂದು ದುಬೈನಲ್ಲಿ ನಡೆಯಲಿದೆ. ದೇಶದ ಹೊರಗೆ ಐಪಿಎಲ್ ಹರಾಜು ನಡೆಯುತ್ತಿರುವುದು ಇದೇ ಮೊದಲು. ಆದರೆ, ಈ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇನ್ನೂ ಯಾವುದೇ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ.