ಐಪಿಎಲ್ ಚಾಂಪಿಯನ್ಸ್

KGF, ಕಾಂತಾರ ಯಶಸ್ಸು: ಇದೀಗ ಕ್ರೀಡಾ ಲೋಕಕ್ಕೂ 'ಹೊಂಬಾಳೆ' ಎಂಟ್ರಿ; RCB ಖರೀದಿಗೆ ಮುಂದು!
ಶಿವಮೊಗ್ಗ ಮೂಲದ ಉದ್ಯಮಿ ನಿಖಿಲ್ ಕಾಮತ್ ಮತ್ತು ಮಣಿಪಾಲ್ ಗ್ರೂಪ್ನ ರಂಜನ್ ರೈ ಅವರ ಹೆಸರುಗಳೂ ಸಹ ಸ್ಪರ್ಧೆಯಲ್ಲಿ ಇದ್ದರೂ, ಹೊಂಬಾಳೆ ಹೆಸರೇ ಮುಂಚೂಣಿಯಲ್ಲಿರುವುದಾಗಿ ವರದಿಯಾಗಿದೆ.

IPL 2025 ಟ್ರೋಫಿ ಹೊತ್ತು 'RCB Champions' ಇಂದು ಬೆಂಗಳೂರಿಗೆ: ನಗರದಲ್ಲಿ Victory Parade; ಎಲ್ಲಿಂದ, ಯಾವಾಗ ಶುರು..?
ಗೆಲುವು ಬೆನ್ನಲ್ಲೇ ಆರ್ಸಿಬಿ ಫ್ರಾಂಚೈಸಿ ತಮ್ಮ ನಿಷ್ಠಾವಂತ ಅಭಿಮಾನಿಗಳೊಂದಿಗೆ ಗೆಲುವಿನ ಸಂಭ್ರಮಾಚರಣೆ ಮಾಡಲು ವಿಜಯೋತ್ಸವದ ಮೆರವಣಿಗೆಯನ್ನು ಘೋಷಣೆ ಮಾಡಿದೆ.

