ಐಪಿಎಲ್ ಟಿಕೆಟ್

ಬೆಂಗಳೂರು: ಬ್ಲಾಕ್ ನಲ್ಲಿ ದುಪ್ಪಟ್ಟು ಬೆಲೆಗೆ IPL ಟಿಕೆಟ್ ಮಾರಾಟ; 11 ಮಂದಿಯ ಬಂಧನ!
ಆರ್ ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 5 ರಂದು ನಡೆದ ಐಪಿಎಲ್ ಟಿ20 ಕ್ರಿಕೆಟ್ ಪಂದ್ಯದ ವೇಳೆ ಸಿಸಿಬಿಯ ವಿಶೇಷ ತನಿಖಾ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಐಪಿಎಲ್ ಟಿಕೆಟ್ ದುರುಪಯೋಗವಾಗಿಲ್ಲ, ಶಾಸಕರು ಅಥವಾ ಕುಟುಂಬ ಸದಸ್ಯರು ಪಂದ್ಯ ನೋಡಬಹುದು: ಜಿ ಪರಮೇಶ್ವರ
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ 43 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಹಾಲಿ ಚಾಂಪಿಯನ್ ಆರ್‌ಸಿಬಿ ಐಪಿಎಲ್ 2026ರಲ್ಲಿ ತನ್ನ ಓಟ ಮುಂದುವರೆಸಿದೆ.

IPL ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಎಚ್ಚರಿಕೆ ವಹಿಸುವಂತೆ ಕ್ರಿಕೆಟ್ ಪ್ರೇಮಿಗಳಿಗೆ ಪೊಲೀಸರ ಸಲಹೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿರುವ ಐಪಿಎಲ್ ಪಂದ್ಯಗಳ ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ನಕಲಿ ವೆಬ್‌ಸೈಟ್‌ಗಳ ಮೂಲಕ ಜನರನ್ನು ವಂಚಿಸಲಾಗಿದ್ದು ಈ ಸಂಬಂಧ ಪೊಲೀಸರು ಸೈಬರ್ ವಂಚನೆ ಪ್ರಕರಣ ದಾಖಲಿಸಿದ್ದಾರೆ.

IPL ಟಿಕೆಟ್ ವಿವಾದ: ರಾಜಕೀಯ ವಲಯದಲ್ಲಿ ಕಾವೇರಿದ ಚರ್ಚೆ; ಶಾಸಕರ ಬೇಡಿಕೆಗೆ ವಿಜಯೇಂದ್ರ ವಿರೋಧ
ಇಂತಹ ಹೇಳಿಕೆಗಳ ಅವಶ್ಯಕತೆ ಇತ್ತೇ ಎಂಬುದು ನನಗಂತೂ ಅರ್ಥವಾಗುವುದಿಲ್ಲ. ನಾನಿದರ ಪರವಾಗಿ ಇಲ್ಲ. ಒಬ್ಬ ಶಾಸಕ, ಜನಪ್ರತಿನಿಧಿ ಆಗಿರುವವರು ಜನಸಾಮಾನ್ಯರಿಗಿಂತ ವಿಭಿನ್ನ, ವಿಐಪಿ ಎಂಬುದು ಖಂಡಿತವಾಗಿ ಒಳ್ಳೆಯ ಬೆಳವಣಿಗೆ ಅಲ್ಲ. ಇದಕ್ಕೆ ನನ್ನ ಬೆಂಬಲ ಇಲ್ಲ.

ಜನರ ಜೀವ ಮುಖ್ಯವೋ? ವಿಐಪಿ ಟಿಕೆಟ್ ಮುಖ್ಯವೋ? ಅಧಿಕಾರ ಇರುವುದು ಜನರ ಸೇವೆಗಾಗಿಯೇ ಹೊರತು, ಮೋಜು-ಮಸ್ತಿಗಾಗಿ ಅಲ್ಲ!
ಕಳೆದ ಬಾರಿ ಆರ್‌ಸಿಬಿ (RCB) ವಿಜಯೋತ್ಸವದ ಸಂಭ್ರಮದ ನಡುವೆ ನಡೆದ ಆ ಭೀಕರ ಕಾಲ್ತುಳಿತದಲ್ಲಿ 11 ಅಮಾಯಕ ಯುವಕರು ಪ್ರಾಣ ಕಳೆದುಕೊಂಡಿದ್ದರು. ಆ ಹನ್ನೊಂದು ಕುಟುಂಬಗಳ ಕಣ್ಣೀರು ಇಂದಿಗೂ ಆರಿಲ್ಲ.

IPL ಟಿಕೆಟ್ ವಿವಾದ: ಶಾಸಕರು ಸರ್ಕಾರದ ಭಾಗ, ಕೇಳುವ ಹಕ್ಕಿದೆ- ಡಿ.ಕೆ ಶಿವಕುಮಾರ್ ಸಮರ್ಥನೆ; ತೇಜಸ್ವಿ ಸೂರ್ಯ ಟೀಕೆ
ನಾವು ಅವರಿಗೆ ಭರವಸೆ ನೀಡಿದ್ದೇವೆ. ಆಟವಾಡುವ ಅವಕಾಶವನ್ನೂ ಕೊಟ್ಟಿದ್ದೇವೆ. ಈ ವಿಷಯದಲ್ಲಿ ನನ್ನ ವೈಯಕ್ತಿಕ ಶಕ್ತಿಯಿಂದ ನೋಡುತ್ತೇನೆ. ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರೊಂದಿಗೆ ಮಾತನಾಡುತ್ತೇನೆ. ಶಾಸಕರಿಗೆ ಟಿಕೆಟ್ ನೀಡುವ ಬಗ್ಗೆ ಯೋಜನೆ ಮಾಡುತ್ತೇವೆ.

Video: IPL ಪಂದ್ಯಕ್ಕೆ ತಲಾ 5 ಟಿಕೆಟ್ ಗೆ ಶಾಸಕರ ಆಗ್ರಹ; ಗೃಹ ಸಚಿವ ಪರಮೇಶ್ವರ ಹೇಳಿದ್ದೇನು?
ಟಿಕೆಟ್ ವಿಚಾರ ಈಗ ಸ್ಪೀಕರ್ ಕಚೇರಿ ಮತ್ತು ಕೆಎಸ್‌ಸಿಎ ಅಥವಾ ಆರ್‌ಸಿಬಿ ಸಂಸ್ಥೆಗೆ ಬಿಟ್ಟ ವಿಷಯ. ಸ್ಪೀಕರ್ ಯಾವ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ ಎಂಬುದು ಅವರಿಗೆ ಬಿಟ್ಟ ವಿಚಾರ.

GST reforms: ಐಪಿಎಲ್ ಪಂದ್ಯಗಳ ಟಿಕೆಟ್ ಮತ್ತಷ್ಟು ದುಬಾರಿ; ಅಭಿಮಾನಿಗಳಿಗೆ ನಿರಾಸೆ
ಸರ್ಕಾರವು ಐಪಿಎಲ್ ಟಿಕೆಟ್‌ಗಳಿಗೆ ಜಿಎಸ್‌ಟಿಯನ್ನು ಶೇ 28 ರಿಂದ 40ಕ್ಕೆ ಹೆಚ್ಚಿಸಿದೆ. ಇತರ ಕ್ರಿಕೆಟ್ ಪಂದ್ಯಗಳಿಗೆ ಜಿಎಸ್‌ಟಿ ದರವು ಈ ಹಿಂದಿನ ಶೇ 18 ರಷ್ಟನ್ನೇ ಉಳಿಸಿಕೊಳ್ಳಲಾಗಿದೆ.

ಉಚಿತ ಅಥವಾ ಗೌರವ ಐಪಿಎಲ್ ಟಿಕೇಟುಗಳ ಮೇಲೆ 18 ಶೇ. ಜಿಎಸ್ಟಿ ಪಾವತಿ: ಎಎಆರ್ ಆದೇಶ
ಐಪಿಎಲ್ ಪಂದ್ಯಗಳಿಗೆ ಫ್ರಾಂಚೈಸಿ ಮಾಲೀಕರಿಂದ ನೀಡಲ್ಪಟ್ಟ ಉಚಿತ ಅಥವಾ ಗೌಯ್ರವ ಟಿಕೆಟ್ ಗಳಿಗೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿಧಿಸಬೇಕು ಎಂದು ಅಥಾರಿಟಿ ಫಾರ್.....

